ಚುನಾವಣಾ ಸಂಧರ್ಭದಲ್ಲಿ ಕಾಂಗ್ರೆಸ್ ಗೆ ಭರ್ಜರಿ ಗುಡ್ ನ್ಯೂಸ್.?


ಕಾಂಗ್ರೆಸ್ ಗೆ ದೇಶದ್ಯಾಂತ ಭರ್ಜರಿ ಗುಡ್ ನ್ಯೂಸ್ ದೊರಕಿದೆ. ಕರ್ನಾಟಕದಲ್ಲಿ ಮಾತ್ರವಲ್ಲದೆ ಇಡೀ ದೇಶದಲ್ಲಿ ಈ ಬಾರಿಯಾ ಚುನಾವಣೆಯಲ್ಲಿ ಕಾಂಗ್ರೆಸ್ ಉತ್ತಮ ಸಾಧನೆ ಮಾಡಲಿದೆ ಎಂಬ ಸುದ್ದಿಗಳು ಹರಿದಾಡುತ್ತಿದೆ. ಈ ನಡುವೆ ಇದು ಕಾಂಗ್ರೆಸ್ ಗೆ ಉತ್ತಮ ಶಕ್ತಿಯಾಗಲಿದೆ ಎಂಬ ಮಾತುಗಳು ಕೂಡ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.

Comments