ಲೋಕಸಭಾ ಚುನಾವಣೆಯಲ್ಲಿ ಮೇಲ್ಮಟ್ಟದ ನಾಯಕರು ಮೈತ್ರಿಯಾದರೂ ತಳಮಟ್ಟದ ಕಾರ್ಯಕರ್ತರು ಒಂದಾಗಿಲ್ಲ ಎಂದು ಜಿ.ಟಿ. ದೇವೇಗೌಡರು ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಇಂದು ಮೈಸೂರಿನಲ್ಲಿ ಮಾತನಾಡಿದ ಅವರು ಕೆಲವು ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ಮತ ಹಾಕಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡರು ಹೇಳಿಕೆ ನೀಡಿದ್ದಾರೆ.
Comments
Post a Comment