ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾರಣಾಸಿಯಿಂದ ಸಮಾಜವಾದಿ ಪಕ್ಷ(ಎಸ್ಪಿ)ದ ಅಭ್ಯರ್ಥಿ ಅವರ ನಾಮಪತ್ರ ತಿರಸ್ಕೃತಗೊಂಡಿದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾರಣಾಸಿಯಿಂದ ಸಮಾಜವಾದಿ ಪಕ್ಷ(ಎಸ್ಪಿ)ದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಯೋಧ ತೇಜ್ ಬಹದ್ದೂರ್ ಯಾದವ್ ಅವರ ನಾಮಪತ್ರ ತಿರಸ್ಕೃತಗೊಂಡಿದೆ

ಇದಾದ ಬಳಿಕ ತೇಜ್ ಬಹದ್ದೂರ್ ತಾವು ಪ್ರಧಾನಿ ಮೋದಿ ವಿರುದ್ಧವಾಗಿ ವಾರಣಾಸಿಯಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿದ್ದರು. ಬಳಿಕ ಸಮಾಜವಾದಿ ಪಕ್ಷ(ಎಸ್ಪಿ) ತೇಜ್ ಬಹದ್ದೂರ್ ಗೆ ಟಿಕೆಟ್ ನೀಡಿತ್ತು. 
ತಮ್ಮ ನಾಮಪತ್ರದಲ್ಲಿ ತೇಜ್ ಬಹದ್ದೂರ್ ಕಳಪೆ ಆಹಾರದ ಕುರಿತು ನಮೂದಿಸಿದ್ದು ಈ ಹಿನ್ನೆಲೆಯಲ್ಲಿ ಅವರ ನಾಮಪತ್ರವನ್ನು ತಿರಸ್ಕರಿಸಲಾಗಿದೆ ಎನ್ನಲಾಗಿದೆ
.

Comments