ಮೋದಿ ಪ್ರಮಾಣ ವಚನ: ಅಬುದಾಬಿ ಸಂಭ್ರಮಿಸಿದ್ದು...ಹೀಗೆ?
ಪ್ರಧಾನಿ ನರೇಂದ್ರ ಮೋದಿ ಮತ್ತು ಸಂಪುಟ ಸಚಿವರ ಪದ ಗ್ರಹಣ ಸಮಾರಂಭದ ವೇಳೆ ಯುಎಇ ಸರ್ಕಾರದಿಂದ ಅಡ್ ನಾಕ್ ಕಟ್ಟಡ ಅದ್ಭುತವಾಗಿ ಕಂಡುಬಂದಿತ್ತು ಎಂದು ವಿದೇಶಾಂಗ ವ್ಯವಹಾರಗಳ ವಕ್ತಾರ ರವೀಶ್ ಕುಮಾರ್ ಟ್ವೀಟ್ ಮಾಡಿದ್ದಾರೆ.2015ರಲ್ಲಿ ಪ್ರಧಾನಿ ನರೇಂದ್ರ ಮೋದಿ ಯುಎಇಗೆ ಭೇಟಿ ನೀಡಿದ ನಂತರ ಉಭಯ ರಾಷ್ಟ್ರಗಳ ನಡುವಣ ದ್ವೀಪಕ್ಷೀಯ ಒಪ್ಪಂದಗಳಲ್ಲಿ ನೈಜ ಬದಲಾವಣೆಯಾಗಿದೆ. ಕಳೆದ ನಾಲ್ಕು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಯುಎಇ ರಾಜ ಶೇಕ್ ಮೊಹಮ್ಮದ್ ಬಿನ್ ಝಯೇದ್ ನಡುವಿನ ಸ್ನೇಹ ಸಂಬಂಧ ವೃದ್ಧಿಗೊಂಡಿದೆ.
Comments
Post a Comment