ಲೋಕಸಭಾ ಚುನಾವಣೆ ಫಲಿತಾಂಶ ಮೊದಲೇ ಕಾಂಗ್ರೆಸ್ ಗೆ ಶುಭ ಸುದ್ದಿ ನೀಡಿದ ಪ್ರಿಯಾಂಕ ಗಾಂಧಿ..?

ದೇಶದಲ್ಲಿ ಸದ್ಯ ಐದನೇ ಹಂತದ ಚುನಾವಣೆ ನಡೆಯುತ್ತಿದೆ. ಇನ್ನೇನು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣಾ ಫಲಿತಾಂಶ ಕೂಡ ಹೊರ ಬೀಳಲಿದೆ. ಇದರ ಮಧ್ಯೆ ಕಾಂಗ್ರೆಸ್ ಪಕ್ಷಕ್ಕೆ ಪ್ರಿಯಾಂಕ ಗಾಂಧಿ ಶುಭ ಸುದ್ದಿಯೊಂದನ್ನು ನೀಡಿದ್ದಾರೆ. ಹೌದು, ಈ ಬಾರಿ ಪ್ರಿಯಾಂಕ ಗಾಂಧಿ ಸಂಪೂರ್ಣ ರಾಜಕೀಯಕ್ಕೆ ಇಳಿದಿರುವ ಕಾರಣದಿಂದಾಗಿ ಕಾಂಗ್ರೆಸ್ ಗೆ ಗೆಲುವು ಸಿಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ.
ಪ್ರಿಯಾಂಕ ಗಾಂಧಿ ಸಂಪೂರ್ಣವಾಗಿ ರಾಜಕೀಯ ಪ್ರವೇಶಿಸಿರುವುದರಿಂದ ಉತ್ತರ ಭಾರತದಲ್ಲಿ ಭರ್ಜರಿ ಪ್ರಚಾರದ ಮೂಲಕ ಕಾಂಗ್ರೆಸ್ ಗೆ ಭರ್ಜರಿ ಗೆಲುವು ದೊರೆಯಲಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಲಿ ಬರುತ್ತಿದೆ. ಪ್ರಿಯಾಂಕ ಅವರ ರಾಜಕೀಯ ಎಂಟ್ರಿಯಿಂದಾಗಿ ಆಡಳಿತ ಪಕ್ಷ ಬಿಜೆಪಿಗೂ ಹಿನ್ನಡೆ ಉಂಟಾಗಿದೆ.

Comments