ಮಹಾರಾಷ್ಟ್ರ ಕಾಂಗ್ರೆಸ್ ನ ಪ್ರಭಾವಿ ನಾಯಕ ರಾಧಾಕೃಷ್ಣ ವಿಖೆ ಪಾಟೀಲ್ ಅವರು ಕಾಂಗೆಸ್ ತೊರೆದು ಬಿಜೆಪಿ ಸೇರಿರುವ ವಿಷಯ ನಿಮಗೆಲ್ಲ ತಿಳಿದಿದೆ ಈ ನಡುವೆ ಕಾಂಗ್ರೆಸ್ ನಿಂದ ಬಿಜೆಪಿಗೆ ಎಂಟ್ರಿಯಾಗಿದ್ದ ರಾಧಾಕೃಷ್ಣ ವಿಖೆ ಪಾಟೀಲ್ ಅವರಿಗೆ ಮಹಾರಾಷ್ಟ್ರದ ಸರ್ಕಾರದಲ್ಲಿ ಮಂತ್ರಿ ಸ್ಥಾನವನ್ನೂ ನೀಡುವ ಮೂಲಕ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ರಾಧಾಕೃಷ್ಣ ವಿಖೆ ಪಾಟೀಲ್ ಅವರಿಗೆ ಭರ್ಜರಿ ಗಿಫ್ಟ್ ನೀಡಿದಂತಾಗಿದೆ.
Comments
Post a Comment