ಮಂಡ್ಯ ಸಂಸದೆ ಸಮಲತಾ ಅಂಬರೀಶ್ ಅವರು ಬಿಜೆಪಿ ಸೇರುವ ಸುಳಿವು ಪರೋಕ್ಷವಾಗಿ ಕೊಟ್ಟಿದ್ದಾರೆ, ಒಂದು ಕಡೆ ಕಾಂಗ್ರೆಸ್ ಸೇರುವ ವಿಚಾರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವಿಚಾರ, ಮೋದಿ ಅವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಹ್ವಾನ ಬಂದರೆ ಹೃದಯಪೂರ್ವಕವಾಗಿ ಹೋಗಿ ಆ ಕಾರ್ಯಕ್ರಮದಲ್ಲಿ ಭಾಗವಹಿಸುವೆ ಎಂದಿದ್ದಾರೆ ಹಾಗೂ ಅದರಂತೆ ಬಿಜೆಪಿ ಕಾರ್ಯಕರ್ತರೊಂದಿಗೆ ಸ್ನೇಹ ಸಂಪರ್ಕದೊಂದಿಗೆ ಇರುವುದರಿಂದ ಇವರು ಬಿಜೆಪಿ ಸೇರುತ್ತಾರೆ ಎಂಬ ಊಹಾಪೋಹಗಳು ಹುಟ್ಟಿವೆ

Comments
Post a Comment