ಈ ಕ್ಷಣದ ಸುದ್ದಿ: 17 ಕ್ಷೇತ್ರಗಳ ಉಪ ಚುನಾವಣೆಯ ಸಮೀಕ್ಷೆಯಲ್ಲಿ ಬಿಜೆಪಿಗೆ ಭರ್ಜರಿ ಜಯ

ಬೆಂಗಳೂರು: ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಾಸಕರ ರಾಜೀನಾಮೆಯಿಂದ 17 ಕ್ಷೇತ್ರಗಳಿಗೆ ಉಪ ಚುನಾವಣೆ  ನಡೆಯಲಿದೆ.
ಉಪ ಚುನಾವಣೆಯ ಮೈತ್ರಿಯು ಕಾಂಗ್ರೆಸ್ ನಿರ್ಧಾರದ ಮೇಲೆ ನಿಂತಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ಈಗಾಗಲೇ ಅನರ್ಹಗೊಂಡ ಎಲ್ಲಾ ಕ್ಷೇತ್ರಗಳಲ್ಲಿ ಉಪಚುನಾವನೆ ನಡೆಯಲಿದೆ. ಅದರಲ್ಲಿ ಬಿಜೆಪಿಗೆ ಭರ್ಜರಿ ಜಯ ಬರಲಿದೆ ಅಂದು ತಿಳಿದು ಬಂದಿದೆ. 

Comments