ಬಿಗ್ ನ್ಯೂಸ್!! ಸ್ಪೀಕರ್ ಕೊಟ್ಟರು ಕೊನೆಗೂ ತೀರ್ಮಾನ!! .. ಕುಮಾರಸ್ವಾಮಿಗೆ ಶಾಕ್

ರಾಜ್ಯ ರಾಜಕೀಯದಲ್ಲಿ ಭಾರೀ ಸುದ್ದಿಯಾಗುತ್ತಿದೆ. ಸ್ಪೀಕರ್ ಪಕ್ಷಾತೀತವಾಗಿ ನಿರ್ಧಾರ ಕೈಗೊಳ್ಳುತ್ತಿಲ್ಲ ಎಂಬ ಟೀಕೆಗಳ ನಡುವೆ ಸ್ಪೀಕರ್ ರಮೇಶ್ ಕುಮಾರ್ ಸಿಎಂ ಕುಮಾರಸ್ವಾಮಿಗೆ ಬಿಗ್ ಶಾಕ್ ನೀಡಿದ್ದಾರೆ. ಇಂದೇ ವಿಶ್ವಾಸಮತಯಾಚನೆ ಯಾಚಿಸಲು ಸೂಚಿಸುವ ಮೂಲಕ ಬಿಗ್ ಶಾಕ್ ನೀಡಿದ್ದಾರೆ.

ಈ ಮೂಲಕ ಸದ್ಯ ಕುಮಾರಸ್ವಾಮಿಗೆ ಸ್ಪೀಕರ್ ರಮೇಶ್ ಕುಮಾರ್ ಬಿಗ್ ಶಾಕ್ ನೀಡಿದ್ದಾರೆ. ಮಾತ್ರವಲ್ಲದೆ ಇದು ಸಿಎಂ ಗೆ ನುಂಗಲಾರದ ತುತ್ತಾಗಿ  ಪರಿಣಮಿಸಿದೆ

ಒಂದು ಕಡೆ ಸದನದಲ್ಲಿ ವಿಶ್ವಾಸ ಮತಯಾಚನೆಗೆ ಸಿದ್ಧತೆ ನಡೆದುಕೊಂಡಿದ್ದರೆ ವಿಧಾನಸೌಧದ ಮೂರನೇ ಮಹಡಿಯಲ್ಲಿ ಫೈಲ್ ಗಳು ವೇಗವಾಗಿ ಮೂವ್ ಆಗುತ್ತಿವೆ.
ಸದನದಲ್ಲಿ ದೋಸ್ತಿ ಸರ್ಕಾರದ ಶಾಸಕರು ಗಲಾಟೆ ಮಾಡುತ್ತಿದ್ದರೆ ಸಿಎಂ ಕುಮಾರಸ್ವಾಮಿ ತಮ್ಮ ಕಚೇರಿಯಲ್ಲಿ ನಿರಂತರ ಕೆಲಸ ಮಾಡುತ್ತಿದ್ದಾರೆ. ದಿನ ಮುಂದಕ್ಕೆ ಹಾಕಬೇಕು ಎಂಬುದು ದೋಸ್ತಿ ಶಾಸಕರ ಲೆಕ್ಕಾಚಾರವಾಗಿದೆ.
ನನ್ನಮೇಲೆ ಒತ್ತಡ ಹೇರಬೇಡಿ, ಇಂದು ರಾತ್ರಿ 9 ಗಂಟೆ ಒಳಗೆ ವಿಶ್ವಾಸ ಮತ ಸಾಬೀತು ಮಾಡಿ. ನಾನು ವಚನ ಭ್ರಷ್ಟನಾಗಲೂ ಸಿದ್ಧನಿಲ್ಲ.  6 ಗಂಟೆ ಎಂದು ಹೇಳಿದ್ದೆ ನೀವು 9 ಗಂಟೆ ಒಳಗೆ ವಿಶ್ವಾಸಮತ ಯಾಚನೆಗೆ ಮುಂದಾಗದಿದ್ದರೆ ನಾನೇ ರಾಜೀನಾಮೆ ಕೊಟ್ಟು ಹೋಗುತ್ತೇನೆ ಎಂದು ಫೈನಲ್ ವಾರ್ನಿಂಗ್ ನೀಡಿದ್ದಾರೆ

Comments