ಬೆಂಗಳೂರು: ಈ ಹಿಂದೆ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ನಡೆದಿದ್ದ 5 ಹಗರಣಗಳನ್ನು ತನಿಖೆಗೆ ವಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶಿಸಿದ್ದಾರೆ. ಈ ಹಿಂದೆ ಬಿಜೆಪಿ ಮುಖಂಡ ಎನ್.ಆರ್ ರಮೇಶ್ ಹಗರಣ ಸಂಬಂಧ ದಾಖಲೆ ಬಿಡುಗಡೆ ಸಿಎಂ ಯಡಿಯೂರಪ್ಪಗೆ ದೂರು ನೀಡಿದ್ದರು. ದೂರಿನನ್ವಯ ಸಿಎಂ, ತನಿಖೆಗೆ ಆದೇಶ ಹೊರಡಿಸಿದ್ದಾರೆ.
ತನಿಖೆಗೆ ವಹಿಸಿರುವ ಹಗರಣಗಳು
ಈ ಎಲ್ಲಾ ಆರೋಪಗಳ ಸಂಬಂಧ ದಾಖಲೆಗಳನ್ನ ಬಿಡುಗಡೆ ಮಾಡಿದ್ದ ಎನ್ಆರ್ ರಮೇಶ್ ಸಿಎಂ ಬಿಎಸ್ವೈಗೆ ದೂರು ನೀಡಿದ್ದರು. ದೂರಿನ ಅನ್ವಯ ತನಿಖೆಗೆ ಆದೇಶ ನೀಡಿದ್ದಾರೆ. ಈ ಐದು ಹಗರಣಗಳಿಗೆ ಸಂಬಂಧಿಸಿದಂತೆ ಹಲವಾರು ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಹಾಗೂ ಮಾಧ್ಯಮಗಳಲ್ಲಿ ಈ ಬಗ್ಗೆ ಹಲವಾರು ವರದಿಗಳು ಬಂದಿರುವ ಹಿನ್ನೆಲೆಯಲ್ಲಿ-ಎರಡು ತಿಂಗಳೊಳಗೆ ಸಮಗ್ರ ತನಿಖಾ ವರದಿ ಯನ್ನು ಸಲ್ಲಿಸುವಂತೆ ಹಾಗೂ ಕೃಷಿ ಭಾಗ್ಯ ಯೋಜನೆಗೆ ಸಂಬಂಧಿಸಿದಂತೆ 131 ತಾಲೂಕುಗಳಲ್ಲಿ ಆಯಾ ಜಿಲ್ಲಾ ಕೃಷಿ ನಿರ್ದೇಶಕರು ಗಳು ಖುದ್ದು ತಪಾಸಣಾ / ಪರಿಶೀಲನಾ ವರದಿ ಸಲ್ಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸಿಎಂ ಆದೇಶಿಸಿದ್ದಾರೆ.

Comments
Post a Comment