ಬಿಜೆಪಿಯಿಂದ ಉಪಚುಣಾವನೆಗೆ ರಹಸ್ಯದ ಗೆಲುವು !! ಮೂವರು ಸದಸ್ಯರಿಗೆ ಸೂಚನೆ!!

ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಇದೀಗ ಬಿಬಿಎಂಪಿಯಲ್ಲೂ ಅಧಿಕಾರಕ್ಕೇರಲು ಮೇಯರ್‌ ಚುನಾವಣೆಗೆ ವಾರಕ್ಕೂ ಮುನ್ನವೇ ಪಕ್ಷೇತರ ಸದಸ್ಯರಿಗೆ ಗಾಳ ಹಾಕಿದೆ.

ಈ ಬಾರಿಯ ಮೇಯರ್‌ ಚುನಾವಣೆಯಲ್ಲಿ ಪಕ್ಷೇತರ ಸದಸ್ಯರೇ ಗೆಲುವಿಗೆ ನಿರ್ಣಾಯಕರಾಗಿರುವುದರಿಂದ ಮೂವರು ಪಕ್ಷೇತರ ಸದಸ್ಯರನ್ನು ನಗರದ ಬಿಜೆಪಿ ಶಾಸಕರೊಬ್ಬರು ಅಜ್ಞಾನತ ಸ್ಥಳಕ್ಕೆ ಕರೆದೊಯ್ದಿದ್ದಾರೆ ಎನ್ನಲಾಗಿದೆ.

ಪಕ್ಷೇತರ ಸದಸ್ಯರಾದ ಲಕ್ಷ್ಮೀ ನಾರಾಯಣ್‌ (ಗುಂಡಣ್ಣ), ರಮೇಶ್‌ ಹಾಗೂ ಆನಂದ್‌ ಅವರಿಗೆ ಬೊಮ್ಮನಹಳ್ಳಿಯ ಬಿಜೆಪಿ ಶಾಸಕ ಸತೀಶ್‌ ರೆಡ್ಡಿ ಗಾಳ ಹಾಕಿ ಗೋವಾಗೆ ಕರೆದೊಯ್ದಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಈ ಪಕ್ಷೇತರ ಸದಸ್ಯರ ಮೊಬೈಲ್‌ ಫೋನ್‌ಗಳು ಸಂಪರ್ಕಕ್ಕೆ ದೊರೆಯದಿರುವುದು ಇದನ್ನು ಪುಷ್ಠಿಕರಿಸಿದೆ.

ಟ್ಯಾಗ್ಸ್ : ನರೇಂದ್ರ ಮೋದಿ, ಅಮಿತ್‌ ಶಾ, ಬಿ.ಎಸ್.ಯಡಿಯೂರಪ್ಪ, ಸಿದ್ದರಾಮಯ್ಯ , ರಾಜಕುಮಾರ್, ಸುದೀಪ್, ದರ್ಶನ, ಚಿಕ್ಕಣ್ಣ, ಸಲ್ಮಾನ್ ಖಾನ್, ಶಾರುಖಾನ್

  

Comments