ಕಾಂಗ್ರೆಸ್‌ನ ವಿನಯ್‌ಕುಲಕರ್ಣಿ, ಜಾರ್ಜ್ ವಿರುದ್ಧ ತನಿಖೆ
1) ವಿದೇಶದಲ್ಲಿ ಅಕ್ರಮ ಆಸ್ತಿ: ಜಾರ್ಜ್ ವಿರುದ್ಧ ಇಡಿಗೆ ದೂರು ಸಲ್ಲಿಕೆ:
ಮಾಜಿ ಸಚಿವ ಕೆ.ಜೆ.ಜಾರ್ಜ್ ಮತ್ತವರ ಕುಟುಂಬದ ಸದಸ್ಯರು ವಿದೇಶದಲ್ಲಿ ಆಸ್ತಿ ಹೊಂದಿರುವ ಬಗ್ಗೆ ಲೋಕಾಯುಕ್ತಕ್ಕೆ ಸಲ್ಲಿಸಿರುವ ಆಸ್ತಿ ವಿವರದಲ್ಲಿ ಯಾವುದೇ ಮಾಹಿತಿ ನೀಡದ ಕಾರಣ ಅವರ ವಿರುದ್ಧ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ (ಕೆಆರ್‌ಎಸ್) ಜಾರಿ ನಿರ್ದೇಶನಾ ಲಯಕ್ಕೆ (ಇ.ಡಿ.) ದೂರು ನೀಡಿದೆ
ಪಕ್ಷದ ಅಧ್ಯಕ್ಷ ರವಿಕೃಷ್ಣಾರೆಡ್ಡಿ ಮತ್ತು ಪ್ರಧಾನ ಕಾರ್ಯದರ್ಶಿ ಸಿ.ಎನ್. ದೀಪಕ್ ಶುಕ್ರವಾರ ಇ.ಡಿ. ಕಚೇರಿಗೆ ತೆರಳಿ ದೂರು ಸಲ್ಲಿಸಿದರು. ಕೆ.ಜೆ. ಜಾರ್ಜ್ ಅವರು ತಮ್ಮ ಹೆಸರು ಸೇರಿದಂತೆ ಪತ್ನಿ, ಮಗಳು, ಅಳಿಯನ ಹೆಸರಲ್ಲಿ ಅಮೆರಿಕದ ನ್ಯೂಯಾರ್ಕ್ ಹಾಗೂ ಆಸ್ಟ್ರೇಲಿಯಾದಲ್ಲಿ ಆಸ್ತಿ ಹೊಂದಿದ್ದಾರೆ.

Comments
Post a Comment