ಈ ಕ್ಷಣದ ಸುದ್ದಿ: ಡಿಕೆಶಿ ಆಸ್ಪತ್ರೆಗೆ ದಾಖಲು! 'ಡಿಕೆಶಿ ಪ್ಲಾನ್ ಏನು ಗೊತ್ತಾ? ಡಿಕೆಶಿಯನ್ನು ಭೇಟಿ ಮಾಡಿದ ಆ ನಾಯಕ? ಕೊನೆಗೂ ಪ್ಲಾನ್..

ನವದೆಹಲಿ : ಮಾಜಿ ಸಚಿವ ಡಿ.ಕೆ ಶಿವಕುಮಾರ್‌ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ನವದೆಹಲಿಯಲ್ಲಿರುವ ಆರ್‌ಎಂಎಲ್‌ ಆಸ್ಪತ್ರೆಗೆ ಇಡಿ ಅಧಿಕಾರಿಗಳು ಕರೆದುಕೊಂಡು ಹೋಗಿದ್ದಾರ ಎನ್ನಲಾಗಿದೆ.
ಡಿ.ಕೆ ಶಿವಕುಮಾರ್‌ ಅವರು ಅತಿಸಾರ ಭೇದಿ ಹಾಗೂ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ. ಅದರೆ ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ಇಂದು ಸಂಜೆ ಇಡಿ ಅಧಿಕಾರಿಗಳು ಅವರನ್ನು ಬಿಗಿಭದ್ರತೆಯೊಂದಿಗೆ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರ ಎನ್ನಲಾಗಿದ್ದು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
ಡಿ.ಕೆ ಶಿವಕುಮಾರ್‌ ಅವರು ಅತಿಸಾರ ಭೇದಿ ಹಾಗೂ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ. ಅದರೆ ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ಇಂದು ಸಂಜೆ ಇಡಿ ಅಧಿಕಾರಿಗಳು ಅವರನ್ನು ಬಿಗಿಭದ್ರತೆಯೊಂದಿಗೆ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

ಇನ್ನೂ ಡಿಕೆಶಿ ಅವರನ್ನು ಭೇಟಿ ಮಾಡಲು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ದೆಹಲಿಯ ಆಸ್ಪತ್ರೆಗೆ ಬಂದಿದ್ದು, ಆಸ್ಪತ್ರೆ ಸಿಬ್ಬಂದಿಗಳು ಡಿಕೆಶಿ ಭೇಟಿಗೆ ನಿರಾಕರಿಸಿದ್ದಾರೆ ಎಂದು ತಿಳಿದು ಬಂದಿದೆ.

Comments