ಈ ಕ್ಷಣದ ಸುದ್ದಿ: ದಿಢೀರ್ ದೆಹಲಿಗೆ ಹೊರಟ ಸಿಎಂ ಯಡಿಯೂರಪ್ಪ!! ಕರ್ನಾಟಕ ಜನತೆ ಮತ್ತೊಂದು ಗುಡ್ ನ್ಯೂಸ್ ನೀಡಿದ  BSY!!

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಳೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅವರು ದೆಹಲಿಗೆ ತೆರಳಲಿದ್ದಾರೆ.

ದೆಹಲಿಯಲ್ಲಿ ವಿವಿಧ ಖಾತೆಗಳ ಕೇಂದ್ರ ಸಚಿವರನ್ನು ಭೇಟಿಯಾಗಿ ನೆರೆ ಹಾಗೂ ಬರ ಪರಿಹಾರದ ಕುರಿತಾಗಿ ಚರ್ಚೆ ನಡೆಸಲಿದ್ದಾರೆ.

ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗುವ ಸಾಧ್ಯತೆ ಇದೆ. ಅಲ್ಲದೆ, ಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಇನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಯಡಿಯೂರಪ್ಪ ಭೇಟಿಯಾಗಬಹುದು ಎಂದು ಹೇಳಲಾಗಿದೆ.

Comments