ನವದೆಹಲಿ: ಹರಿಯಾಣದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಇಬ್ಬರು ಮುಸ್ಲಿಂ ಅಭ್ಯರ್ಥಿಗಳು, ಒಂಬತ್ತು ಮಹಿಳಾ ಅಭ್ಯರ್ಥಿಗಳು ಸೇರಿದಂತೆ ಒಟ್ಟು 78 ಅಭ್ಯರ್ಥಿಗಲಿಗೆ ಚುನಾವಣೆಗೆ ನಡೆದ ಪರಿಣಾಮ ಇಬ್ಬರು ಮುಸ್ಲಿಂ ಅಭ್ಯರ್ಥಿಗಳಿಗೆ ಬಿಜೆಪಿಯಿಂದ ಭರ್ಜರಿ ಗೆಲುವು ಸಾದಿಸಿದ್ದರೆ.
ಹರ್ಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಕರ್ನಲ್ ಅಸೆಂಬ್ಲಿ ಕ್ಷೇತ್ರದಿಂದ ಪುನರ್ ಆಯ್ಕೆ ಬಯಸಿ ಸ್ಪರ್ಧೆ ಮಾಡುತ್ತಿದ್ದಾರೆ. ಹರ್ಯಾಣ ಬಿಜೆಪಿ ಅಧ್ಯಕ್ಷ ಸುಭಾಷ್ ಬರಲಾ ತೊಹಾನಾ ಕ್ಷೇತ್ರದಿಂದ ಸ್ಪರ್ಧೆ ನಡೆಸಲಿದ್ದಾರೆ.
ಅಕ್ಟೋಬರ್ 21ರಂದು ಹರ್ಯಾಣ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಖ್ಯಾತ ಕುಸ್ತಿ ಬಬಿತಾ ಫೋಗಟ್ ದಾದ್ರಿ ಕ್ಷೇತ್ರದಿಂದ ಹಾಗೂ ಹಾಕಿ ತಂಡದ ಮಾಜಿ ನಾಯಕ ಸಂದೀಪ್ ಸಿಂಗ್ ಬರೋಡ ಕ್ಷೇತ್ರದಿಂದ ಸ್ಪರ್ಧೆ ನಡೆಸುತ್ತಿದ್ದಾರೆ. ಅಲ್ಲದೆ ಒಲಿಂಪಿಕ್ಸ್ ಪದಕ ವಿಜೇತ ಯೋಗೇಶ್ವರ್ ದತ್ ಸ್ಪರ್ಧೆ ಮಾಡಲಿದ್ದಾರೆ.
ಇವರಲ್ಲದೆ ಇಬ್ಬರು ಮುಸ್ಲಿಂ ಅಭ್ಯರ್ಥಿಗಳಾದ ಝಾಕೀರ್ ಹುಸೇನ್ ಅವರನ್ನು ನೂಹ್ ಕ್ಷೇತ್ರದಿಂದ ಮತ್ತು ನಾಸೀಂ ಅಹಮದ್ ಅವರನ್ನು ಫಿಜೊಝ್ ಪುರ್ ಜಿರ್ಕಾ ಕ್ಷೇತ್ರದಿಂದ ಕಣಕ್ಕಿಳಿಸಲಾಗುತ್ತಿದೆ.

Comments
Post a Comment