ಬಿಎಸ್ ವೈ ಮತ್ತು ನಳೀನ್ ರವರ ಸಮರದ ಮದ್ಯೆ ಮತ್ತೊಬ್ಬ ಅದ್ಯಕ್ಷನನ್ನು ನೇಮಿಸಿದ ಬಿಜೆಪಿ ಹೈಕಮಾಂಡ್!! ತಬ್ಬಿಬ್ಬಾದ ಬಿಜೆಪಿ!

ಡಿ.ಎಸ್.ಅರುಣ್ ಅವರನ್ನು ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ರಾಜ್ಯ ಸರ್ಕಾರ ನೇಮಿಸಿದೆ. ಅರುಣ್ ಅವರು ಶಿವಮೊಗ್ಗ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು ಅವರಿಗೆ ರಾಜ್ಯ ಸಚಿವ ‌ಸ್ಥಾನಮಾನ ನೀಡಲಾಗಿದೆ. ಅರುಣ್ ಮಾಜಿ ಸಭಾಪತಿ, ಬಿಜೆಪಿ ಹಿರಿಯ ನಾಯಕ ಡಿ.ಚ್.ಶಂಕರಮೂರ್ತಿ ಅವರ ಪುತ್ರ.

ಹೊನ್ನಾಳಿಯ ಶಾಸಕ ಎಂಪಿ ರೇಣುಕಾಚಾರ್ಯ ಅವರಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆ ನೀಡಲಾಗಿತ್ತು. ಇದೀಗ ಶಿವಮೊಗ್ಗಕ್ಕೆ ಮತ್ತೊಂದು ಸಂಪುಟ ದರ್ಜೆ ಸ್ಥಾನ ಸಿಕ್ಕಿದೆ.

Comments