ಉಪ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ ಹೈಕಮಾಂಡ್!! ಎದುರಾಳಿಗಳನ್ನು ಕಂಡು ತಲೆಗೆಡಿಸಿಗೊಂಡ ಸಿದ್ದು!!
ಅಕ್ಟೋಬರ್ 21ರಂದು ವಿವಿಧ ರಾಜ್ಯಗಳ ಸುಮಾರು 32 ವಿಧಾನ ಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ದಿನಾಂಕ ನಿಗದಿ ಪಡಿಸಿದ್ದು, ಈ ಎಲ್ಲಾ ಕ್ಷೇತ್ರಗಳಿಗೂ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಹೈಕಾಂಡ್ ಇಂದು ಅಂತಿಮಗೊಳಿಸಿದೆ.
ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ರಾಷ್ಟ್ರಾಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ನವ ದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಉಪ ಚುನಾವಣೆಗಳಿಗೆ ಅಭ್ಯರ್ಥಿಗಳ ಆಯ್ಕೆಯ ನಿರ್ಣಾಯಕ ಸಿಇಸಿ ಸಭೆಯನ್ನು ಏರ್ಪಡಿಸಲಾಗಿತ್ತು. ಅಮೆರಿಕದ ಹೂಸ್ಟನ್ ನಗರದಲ್ಲಿ ನಡೆದ ‘ಹೌಡಿ ಮೋದಿ’ ಹಾಗೂ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿದ ನಂತರ ಭಾರತಕ್ಕೆ ಮಚುನಾವಣೆ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುತ್ತಿರುವ ಮೊದಲ ಸಭೆ ಇದಾಗಿದೆ.
ಈ ಸಭೆಯಲ್ಲಿ ಅಕ್ಟೋಬರ್.21 ರಂದು ರಾಷ್ಟ್ರದಾದ್ಯಂತ ವಿವಿಧ ಕಡೆಗಳಲ್ಲಿ ನಡೆಯಲಿರುವ 32 ವಿಧಾನ ಸಭಾ ಕ್ಷೇತ್ರಗಳಿಗೆ ಬಿಜೆಪಿ ಪಕ್ಷದ ಅಂತಿಮ ಅಭ್ಯರ್ಥಿಗಳ ಹೆಸರುಗಳನ್ನು ಭಾರತೀಯ ಜನತಾ ಪಕ್ಷದ ಚುನಾವಣಾ ಸಮಿತಿ ಅಂತಿಮಗೊಳಿಸಿದೆ.
ಅಕ್ಟೋಬರ್.21ರಂದು ಉತ್ತರ ಪ್ರದೇಶದ 10, ಕೇರಳದ 10, ಅಸ್ಸಾಂ ರಾಜ್ಯದ 4, ಹಿಮಾಚಲ ಪ್ರದೇಶ, ಪಂಜಾಬ್ ಮತ್ತು ಸಿಕ್ಕಿಂ ರಾಜ್ಯದ ತಲಾ 2, ಬಿಹಾರ, ಛತ್ತೀಸ್ಘಡ್, ಮಧ್ಯಪ್ರದೇಶ, ಮೇಘಾಲಯ, ಒಡಿಸ್ಸಾ, ರಾಜಸ್ತಾನ ಮತ್ತು ತೆಲಂಗಾಣದ ತಲಾ ಒಂದು ಸ್ಥಾನಕ್ಕೆ ಚುನಾವಣೆ ನಡೆಯಲಿದೆ.
ಅಕ್ಟೋಬರ್.21 ರಂದು ಉಪ ಚುನಾವಣೆಗಳ ಜೊತೆಗೆ ಬಹು ನಿರೀಕ್ಷಿತ ಮಹಾರಾಷ್ಟ್ರ ಹಾಗೂ ಹರಿಯಾದ 51 ವಿಧಾನ ಸಭಾ ಕ್ಷೇತ್ರಗಳಿಗೂ ಮೊದಲ ಹಂತದ ಚುನಾವಣೆ ನಡೆಯಲಿದೆ. ಆದರೆ, ಈ ಎರಡೂ ರಾಜ್ಯಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಇನ್ನು ಬಿಡುಗಡೆ ಮಾಡಿಲ್ಲ. ಶೀಘ್ರದಲ್ಲಿ ಇಲ್ಲಿನ ಅಭ್ಯರ್ಥಿಗಳ ಪಟ್ಟಿಯನ್ನೂ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

Comments
Post a Comment