ಸಿದ್ದರಾಮಯ್ಯನವರ ಸಾಧನೆಗಳನ್ನು ಕಂಡು ಬೆಚ್ಚಿ ಬಿದ್ದ ಪ್ರಧಾನಿ ಮೋದಿ!! ಸಿದ್ದರಾಮಯ್ಯನ ಸಾಧನೆಗೆ ತಲೆಬಾಗಿದ ಮೋದಿ!


ಈ ಕೆಳಗಿನ ಸಿದ್ದರಾಮಯ್ಯನ ಸಾಧನೆಗಳನ್ನು ಕೇಳಿ ಬೆಚ್ಚಿ ಬಿದ್ದ ಪ್ರಧಾನಿ ಮೋದಿ. ಆದ್ದರಿಂದ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯನು ಹಲವು ಸಧನೆಗಲನ್ನು ಮಾಡಿ ಜನರ ಪ್ರೀತಿಗೆ ಪಾತ್ರರಾಗಿದ್ದರೆ.

ಹಸಿವು ಮುಕ್ತ ರಾಜ್ಯವಾಗಿದೆ ನಮ್ಮ ಕರ್ನಾಟಕ, ಎಂದ ಸಿದ್ದರಾಮಯ್ಯ
ಕಳೆದ 5 ವರ್ಷಗಳಿಂದ ರಾಜ್ಯ ಸರ್ಕಾರವು ಹಸಿವು ಮತ್ತು ಅಪೌಷ್ಟಿಕತೆ ಮುಕ್ತ ಸಮಾಜವನ್ನು ನಿರ್ಮಿಸಲು ಬದ್ಧವಾಗಿದೆ. ಕರ್ನಾಟಕದ ಯಾವುದೇ ವ್ಯಕ್ತಿ, ಮಹಿಳೆ ಅಥವಾ ಮಗು ಹಸಿವಿನಿಂದ ಮಲಗಬಾರದು ಎಂಬ ಉದ್ದೇಶದಿಂದ ಅನ್ನ ಭಾಗ್ಯ, ಕ್ಷೀರ ಭಾಗ್ಯ, ಇಂದಿರಾ ಕ್ಯಾಂಟೀನ್, ಮಾತೃಪೂರ್ಣ, ಸವಿರುಚಿ ಮುಂತಾದ ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ.

ಶಾಲಾ ಮಕ್ಕಳಿಗೆ ಹಾಲು ವಿತರಣೆ

ರಾಜ್ಯ ಸರ್ಕಾರದಿಂದ ಶಾಲಾ ಮಕ್ಕಳಿಗೆ ಹಾಲು ವಿತರಣೆ ಮಾಡುವ ನವೀನ ಕಾರ್ಯಕ್ರಮವನ್ನು ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಅನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಇಲಾಖೆಯ ಸಹಯೋಗದೊಂದಿಗೆ ರಾಜ್ಯದಲ್ಲಿ ಆಗಸ್ಟ್ 1, 2013 ರಂದು ಪ್ರಾರಂಭಿಸಿದೆ.

ಮಾತೃಪೂರ್ಣ ಯೋಜನೆ

ಗರ್ಭಿಣಿಯರಲ್ಲಿ ಹೆಚ್ಚುತ್ತಿರುವ ಅಪೌಷ್ಟಿಕತೆ ಹಾಗೂ ರಕ್ತಹೀನತೆಯನ್ನು ಹೋಗಲಾಡಿಸಲು ಕರ್ನಾಟಕ ಸರ್ಕಾರವು 'ಮಾತೃಪೂರ್ಣ' ಯೋಜನೆ ಜಾರಿಗೊಳಿಸಿರುವುದನ್ನು ಇಲ್ಲಿ ಸ್ಮರಿಸಬಹುದು.

ಗರ್ಭಿಣಿ ಮಹಿಳೆಯರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಪೌಷ್ಟಿಕಾಂಶವುಳ್ಳ ತರಕಾರಿ, ಬೇಳೆ ಹಾಗೂ ಬಿಸಿಯೂಟವನ್ನು ನೀಡಲಾಗುತ್ತದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಇದರ ಉಸ್ತುವಾರಿ ನೋಡಿಕೊಳ್ಳುತ್ತದೆ. ಪೌಷ್ಟಿಕಾಂಶದ ಆಹಾರ ಸೇವಿಸಲು ಇಚ್ಛಿಸುವವರು ಪ್ರತಿ ಊಟಕ್ಕೆ 10 ರೂ. ನೀಡಬೇಕು.



ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ವಾರಕ್ಕೆ 5 ದಿನಗಳು 150 ಮಿ.ಗ್ರಾಂ ಹಾಲು ರಾಜ್ಯದ 51000 ಶಾಲೆಗಳಲ್ಲಿ 1 ರಿಂದ 10 ನೇ ತರಗತಿಯಲ್ಲಿ ಓದುವ ವಿದ್ಯಾರ್ಥಿಗಳು ಮತ್ತು 64,000 ಅಂಗನವಾಡಿ ಕೇಂದ್ರಗಳಲ್ಲಿ 39 ಲಕ್ಷ ಅಂಗನವಾಡಿ ಮಕ್ಕಳನ್ನು ಉಚಿತವಾಗಿ ನೀಡಲಾಗುತ್ತಿದೆ.

Comments

Post a Comment