ಮಹಾರಾಷ್ಟ್ರ ಚುನಾವಣಾ ಸಮೀಕ್ಷೆ: ವಿಶ್ವ ದಾಖಲೆಯನ್ನು ಮುರಿದ ಕಾಂಗ್ರೆಸ್ ಮತ್ತು ಎನ್ಸಿಪಿ ಮೈತ್ರಿ ಕೂಟ!! ಕಾಂಗ್ರೆಸ್ ಗೆ ಮೇಲುಗೈ..
ಮುಂಬೈ, ಅಕ್ಟೋಬರ್ 09: ಮಹಾರಾಷ್ಟ್ರ ಚುನಾವಣಾ ಅಖಾಡಕ್ಕೆ ಇಳಿಯುವ ಎಲ್ಲಾ ವೈಷಮ್ಯ ಮರೆತು ಕಾಂಗ್ರೆಸ್ ಚುನಾವಣಾ ಪೂರ್ವ ಸಮೀಕ್ಷೆಯಿಂದ ಶುಭ ಸುದ್ದಿ ಸಿಕ್ಕಿದೆ. ಅಕ್ಟೋಬರ್ 21ರಂದು ಮತದಾನ ಹಾಗೂ ಅಕ್ಟೋಬರ್ 24ರಂದು ಫಲಿತಾಂಶ ಹೊರಬರಲಿದೆ.
ಎಬಿಪಿ ನ್ಯೂಸ್ -ಸಿ ವೋಟರ್ ನಡೆಸಿದ ಸಮೀಕ್ಷೆಯಲ್ಲಿ ಕಾಂಗ್ರೆಸ್ ಗೆ ಭರ್ಜರಿ ಜಯ ಸಿಗಲಿದೆ ಎಂದು ತಿಳಿದು ಬಂದಿದೆ. ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳಲ್ಲಿ 3239 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಿಜೆಪಿ ಹಾಗೂ ಶಿವಸೇನಾ ಮೈತ್ರಿಕೂಟದ ವಿರುದ್ಧ ಕಾಂಗ್ರೆಸ್ ಹಾಗೂ ಎನ್ಸಿಪಿ ಮೈತ್ರಿ ವಿರುದ್ಧ ನೇರ ಹಣಾಹಣಿ ನಿರೀಕ್ಷಿಸಲಾಗಿದೆ.
ಮಹಾರಾಷ್ಟ್ರದಲ್ಲಿ ಬಿಜೆಪಿ, ಕಾಂಗ್ರೆಸ್, ಶಿವಸೇನಾ, ಎನ್ಸಿಪಿ ಅಲ್ಲದೆ, ರಾಜ್ ಠಾಕ್ರೆ ಅವರ ಎಂಎನ್ಎಸ್, ಎಐಎಂಐಎಂ, ವಂಚಿತ್ ಬಹುಜನ್ ಅಘಾಡಿ, ಸ್ವಾಭಿಮಾನಿ ಶೇತ್ಕಾರಿ ಸಂಘಟನಾ ಮುಂತಾದ ಸಣ್ಣ ಪುಟ್ಟ ಪಕ್ಷಗಳು ತಮ್ಮ ಛಾಪು ಮೂಡಿಸಲು ಮುಂದಾಗಿವೆ. 288 ವಿಧಾನಸಭಾ ಕ್ಷೇತ್ರಗಳ ಪೈಕಿ 250 ದಾಟುವ ಪಕ್ಷ ಅಧಿಕಾರ ಸ್ಥಾಪಿಸುವ ಅರ್ಹತೆ ಹೊಂದಲಿದೆ.
ಕಾಂಗ್ರೆಸ್ ಹಾಗೂ ಎನ್ಸಿಪಿ ಮೈತ್ರಿ ಕೂಟಕ್ಕೆ ಬಿಜೆಪಿಯ ವಿರುದ್ದ ಭರ್ಜರಿ ಜಯ ಲಭಿಸಲಿದೆ ಎಂಬ ಸಮೀಕ್ಷೆ ಹೊರಬಂದಿದೆ. ಕಾಂಗ್ರೆಸ್ ಹಾಗೂ ಎನ್ಸಿಪಿ ಮೈತ್ರಿ ಕೂಟ 288 ಕ್ಷೇತ್ರಗಳಲ್ಲಿ 250ಕ್ಕೂ ಹೆಚ್ಚು ಕ್ಷೆತ್ರದಲ್ಲಿ ಭರ್ಜರಿ ಜಯ ಲಭಿಸಲಿದೆ ಎಂಬ ಸಮೀಕ್ಷೆ ಹೊರಬಿದ್ದಿದೆ.

Comments
Post a Comment