ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿರುವ ಆಡಳಿತರೂಢ ಬಿಜೆಪಿ ಮತ್ತು ಶಿವಸೇನೆ ನಡುವೆ ಕೊನೆಗೂ ಸೀಟು ಹಂಚಿಕೆ ಅಂತಿಮವಾಗಿದ್ದು, ತಲಾ 164 ಹಾಗೂ 124 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿವೆ.
ಮೈತ್ರಿಗಳ ಪಕ್ಷಗಳ ಸೀಟು ಹಂಚಿಕೆಯನ್ನು ಘೋಷಿಸಿದ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು, ಬಿಜೆಪಿ 150 ಕ್ಷೇತ್ರಗಳಲ್ಲಿ ಹಾಗೂ ಶಿವಸೇನೆ 124 ಕ್ಷೇತ್ರಗಳಲ್ಲಿ ಮತ್ತು ಇತರೆ ಮಿತ್ರ ಪಕ್ಷಗಳು 14 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿವೆ ಎಂದರು.
'ಇದರಲ್ಲಿ ಬಿಜೆಪಿಯು ಭರ್ಜರಿ ಗೆಲುವು ಸಾಧಿಸುವ ಸೂಚನೆ ಕಂಡು ಬಂದಿದೆ. ಬಿಜೆಪಿಗೆ 124 ಕ್ಷೆತ್ರದಲ್ಲಿ 120 ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಲಭಿಸುವುದು ಖಂಡಿತ ಎಂದ ಬಿಜೆಪಿ ಹೈಕಮಾಂಡ್.'
ಇತರೆ ಪಕ್ಷಗಳಾದ ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ, ರಾಷ್ಟ್ರೀಯ ಸಮಾಜ ಪಕ್ಷ, ಶಿವ ಸಂಗ್ರಾಮ ಪಕ್ಷ ಹಾಗೂ ರೈತ ಕ್ರಾಂತಿ ಸಂಘಟನೆಗಳು ಸಹ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದು, ಬಹುತೇಕ ಪಕ್ಷಗಳ ಬಿಜೆಪಿಯ ಕಮಲ ಚಿಹ್ನೆ ಅಡಿ ಸ್ಪರ್ಧಿಸಲಿವೆ.
288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ಅಕ್ಟೋಬರ್ 21ರಂದು ಚುನಾವಣೆ ನಡೆಯುತ್ತಿದ್ದು, ಬಿಜೆಪಿ-ಶಿವಸೇನೆ ಮೈತ್ರಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಫಡ್ನವಿಸ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Comments
Post a Comment