ದೆಹಲಿ ಚುನಾವಣೆಗೆ ಬಿಜೆಪಿ ಪ್ರಣಾಳಿಕೆಯ ಹೈಲೈಟ್ಸ್
ಸಂಕಲ್ಪ ಪತ್ರ ಎಂಬ ಹೆಸರಿನಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿದ ಹಿರಿಯ ನಾಯಕ ನಿತಿನ್ ಗಡ್ಕರಿ, ಹರ್ಷ ವರ್ಧನ್, ಪ್ರಕಾಶ್ ಜಾವ್ಡೇಕರ್ ಮಹಿಳಾ ಸುರಕ್ಷತೆ, ಭ್ರಷ್ಟಚಾರ ಮುಕ್ತ, ಪಾರದರ್ಶಕ ವ್ಯವಸ್ಥೆ ಕಲ್ಪಿಸುವ ಕುರಿತು ಆಶ್ವಾಸನೆ ನೀಡಿದ್ದಾರೆ.
ಚುನಾವಣೆಗೆ ಇನ್ನೇನು ಒಂದು ವಾರ ಬಾಕಿ ಇದ್ದು, ಇಲ್ಲಿನ ಜನರನ್ನು ಅತಿಹೆಚ್ಚು ಕಾಡುವ ವಾಯು ಮತ್ತು ಜಲ ಮಾಲಿನ್ಯ ತಗ್ಗಿಸಲು ಕ್ರಮ ಕೈಗೊಳ್ಳಲಾಗುವುದು ಬಿಜೆಪಿ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದಾರೆ.
ಇಂದು ಪಕ್ಷದ ಕಚೇರಿಯಲ್ಲಿ ಸಂಕಲ್ಪ ಪತ್ರ ಎಂಬ ಹೆಸರಿನಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿದ ಹಿರಿಯ ನಾಯಕ ನಿತಿನ್ ಗಡ್ಕರಿ, ಹರ್ಷ ವರ್ಧನ್, ಪ್ರಕಾಶ್ ಜಾವ್ಡೇಕರ್ ಮಹಿಳಾ ಸುರಕ್ಷತೆ, ಭ್ರಷ್ಟಚಾರ ಮುಕ್ತ, ಪಾರದರ್ಶಕ ವ್ಯವಸ್ಥೆ ಕಲ್ಪಿಸುವ ಕುರಿತು ಆಶ್ವಾಸನೆ ನೀಡಿದ್ದಾರೆ.
ಇಂದು ಪಕ್ಷದ ಕಚೇರಿಯಲ್ಲಿ ಸಂಕಲ್ಪ ಪತ್ರ ಎಂಬ ಹೆಸರಿನಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿದ ಹಿರಿಯ ನಾಯಕ ನಿತಿನ್ ಗಡ್ಕರಿ, ಹರ್ಷ ವರ್ಧನ್, ಪ್ರಕಾಶ್ ಜಾವ್ಡೇಕರ್ ಮಹಿಳಾ ಸುರಕ್ಷತೆ, ಭ್ರಷ್ಟಚಾರ ಮುಕ್ತ, ಪಾರದರ್ಶಕ ವ್ಯವಸ್ಥೆ ಕಲ್ಪಿಸುವ ಕುರಿತು ಆಶ್ವಾಸನೆ ನೀಡಿದ್ದಾರೆ.
ಪ್ರಣಾಳಿಕೆ ಹೀಗಿದೆ.
- ಕೇಂದ್ರ ಸರ್ಕಾರದ ಅಡಿ ಆಯುಷ್ಯಾನ್ ಭಾರತ್ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೆ ತರುವುದು.
- ಹೈಯರ್ ಸೆಕೆಂಡರಿ ಶಾಲಾ ವಿದ್ಯಾರ್ಥಿನಿಯರಿಗೆ ಉಚಿತವಾಗಿ ವಿದ್ಯುತ್ ಚಾಲಿತ ಸ್ಕೂಟರ್ ನೀಡುವುದು.
- ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ಬಡವರಿಗೆ 2 ರೂ ದರಲ್ಲಿ ಗೋಧಿ ಹಿಟ್ಟು ನೀಡುವುದು. ಹಾಗೇ ಪ್ರತಿ ಮನೆಗೆ ಶುದ್ಧ ಕುಡಿಯುವ ನೀರಿನ ಪೂರೈಕೆ
- ಸರ್ಕಾರ ರಚನೆಯಾದ ಕೂಡಲೇ ಕಿಸಾನ್ ಸಮ್ಮಾನ್ ನಿಧಿ ಹಂಚಿಕೆ
- ರೈತರ ಮೇಲೆ ವಿಧಿಸಿರುವ ಸೆಕ್ಷನ್ 33 ಮತ್ತು 81ನ್ನು ತೆಗೆದುಹಾಕುವುದು
- ಮುಂದಿನ ಐದು ವರ್ಷದಲ್ಲಿ 5 ಲಕ್ಷ ಉದ್ಯೋಗ ಸೃಷ್ಟಿ
- ಗುತ್ತಿಗೆ ನೌಕರರಿಗೆ ಉದ್ಯೋಗ ಭದ್ರತೆ
- ಹಿಂದುಳಿದ ವರ್ಗದವರಿಗೆ ಪ್ರತ್ಯೇಕ ಮಂಡಳಿ ಸ್ಥಾಪನೆ
As claimed by Stanford Medical, It is indeed the ONLY reason women in this country live 10 years longer and weigh 42 lbs less than we do.
ReplyDelete(By the way, it has absolutely NOTHING to do with genetics or some secret diet and EVERYTHING related to "how" they eat.)
P.S, I said "HOW", and not "WHAT"...
Click on this link to discover if this short quiz can help you release your real weight loss potential