ದೇಶ ವಿನಾಶದತ್ತ ಸಾಗುತ್ತಿದೆ. ಸಮಾಜಘಾತುಕರು, ಗೂಂಡಾಗಳೆಲ್ಲ ದೇಶಪ್ರೇಮದ ಸೋಗಿನಲ್ಲಿ ಅಮಾಯಕರ ಹತ್ಯೆಗೆ ನಿಂತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.
ಚಿಕ್ಕಮಗಳೂರು: ಬಿಜೆಪಿಯವರು ಸ್ವರ್ಗ ಸೃಷ್ಟಿ ಮಾಡ್ತೀವಿ ಅಂತ ಹೇಳಿ ದೇಶವನ್ನು ನರಕ ಮಾಡಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಾತ್ಮ ಗಾಂಧಿಯವರ ಸಮಾಧಿಸ್ಥಳ ರಾಜ್‌ಘಾಟ್‌ಗೆ ಹೊರಟಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರ ಕಣ್ಣೆದುರೇ ಗೂಂಡಾ ಒಬ್ಬ ಗುಂಡು ಹಾರಿಸಿದ್ರೂ ಪೊಲೀಸರು ಮೌನವಾಗಿದ್ರು. ಗೂಂಡಾವೊಬ್ಬನಿಗೆ ಇಷ್ಟು ಧೈರ್ಯ ಬರಲು ಹೇಗೆ ಸಾಧ್ಯ? ಇದಕ್ಕೆ ಯಾರ ಬೆಂಬಲವಿದೆ? ಸಮಾಜಘಾತುಕರು, ಗೂಂಡಾಗಳೆಲ್ಲ ದೇಶಪ್ರೇಮದ ಸೋಗಿನಲ್ಲಿ ಅಮಾಯಕರ ಹತ್ಯೆಗೆ ನಿಂತಿದ್ದಾರೆ. ಇಂಥ ಹತ್ಯೆಗಳಿಗೆ ಸರ್ಕಾರವೂ ಬೆಂಬಲಿಸುತ್ತಿರುವುದು ದೇಶದ ಕರಾಳ ದಿನಗಳನ್ನು ಖಾತ್ರಿಪಡಿಸುತ್ತಿದೆ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಅಪಾಯದಲ್ಲಿದೆ ಎಂಬುದಕ್ಕೆ ಇದಕ್ಕಿಂತ ಬೇರೆ ಪುರಾವೆ ಬೇಕೆ? ಎಂದು ಪ್ರಶ್ನಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಸಭಾಪತಿಗಳು ನಿಯಮಗಳ ಪ್ರಕಾರ ಸದನವನ್ನು ನಡೆಸಬೇಕು. ಸನ್ನಿವೇಶ ಯಾವ ರೀತಿ ಸೃಷ್ಟಿಯಾಗುತ್ತದೆ ಎಂದು ತಿಳಿಯುವುದಿಲ್ಲ. ನಾವು ಎಲ್ಲಾ ಸಂದರ್ಭದಲ್ಲೂ ಪ್ರತಿಭಟಿಸುವುದಿಲ್ಲ. ಆಕ್ಷೇಪಾರ್ಹ ವಿಚಾರಗಳಿದ್ದಾಗ ಪ್ರತಿಭಟನೆ ಅನಿವಾರ್ಯ. ಆದರೆ ಅಮಾನತುಗೊಳಿಸುತ್ತೇವೆ ಎಂಬುದು ಪ್ರಜಾಪ್ರಭುತ್ವ ವಿರೋಧಿ ವರ್ತನೆ. ನಾವೆಲ್ಲರೂ ಶಾಸಕರಾಗಿ ವಿಧಾನಸಭೆಗೆ ಬರುವುದು ಜನರ ಪ್ರತಿನಿಧಿಗಳಾಗಿ, ನಾವು ವಿಧಾನಸಭೆಯಲ್ಲಿ ಅವರ ಧ್ವನಿಯಾಗಿ ಕೆಲಸ ಮಾಡಬೇಕು. ನಾವೆಲ್ಲರೂ ನಮ್ಮ ಕ್ಷೇತ್ರದ ಸಮಸ್ಯೆಗಳು, ಜನರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು.

ರಾಜ್ಯಪಾಲರ ಭಾಷಣವನ್ನು ಸುಮ್ಮನೆ ವಿರೋಧಿಸುವುದಿಲ್ಲ. ರಾಜ್ಯಪಾಲರ ಭಾಷಣ ನಾಡಿನ ಮತ್ತು ಜನತೆಯ ಹಿತಾಸಕ್ತಿಯ ಪರವಾಗಿ ಇದ್ದರೆ ನಾವು ಪ್ರತಿಭಟಿಸುವಂತಹ ಪ್ರಮೇಯವೇ ಬರುವುದಿಲ್ಲ. ಭಾಷಣದಲ್ಲಿ ಆಕ್ಷೇಪಾರ್ಹ ವಿಚಾರಗಳು ಇದ್ದರೆ ಖಂಡಿತಾ ವಿರೋಧಿಸುತ್ತೇವೆ, ಆಗ ನಮ್ಮ ಬಾಯಿ ಮುಚ್ಚಿಸೋಕೆ ಸಾಧ್ಯವಿಲ್ಲ ಎಂದರು.
Your Affiliate Money Making Machine is waiting -
ReplyDeleteAnd making money with it is as simple as 1, 2, 3!
Here is how it all works...
STEP 1. Choose which affiliate products the system will promote
STEP 2. Add push button traffic (it ONLY takes 2 minutes)
STEP 3. Watch the affiliate products system explode your list and sell your affiliate products all on it's own!
So, do you want to start making profits???
Your MONEY MAKING affiliate solution is RIGHT HERE