ನವದೆಹಲಿ : ಮಹಾತ್ಮ ಗಾಂಧೀಜಿ ಬಗ್ಗೆ ವಿವಾದಾತ್ಮಕ ಹೇಳಿಕೆನೀಡಿದಸಂಸದಅನಂತ್ ಕುಮಾರ್ ಹೆಗಡೆ ಬಿಜೆಪಿಯಿಂದ ಶೋಕಾಸ್ನೀಡಿದ್ಮಾತ್ರವಲ್ಲದೇಸಂಸದೀಯ ಸಭೆಗೆ ಬರದಂತೆ ನಿಷೇಧ ಹೇರಿದೆ.
ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಂಸದ ಅನಂತ್ ಕುಮಾರ್ ಹೆಗಡೆ, ಬ್ರಿಟಿಷರ ಬೆಂಬಲದಿಂದ ನಡೆದ ಪೂರ್ವ ನಿಯೋಜಿತ ನಾಟಕದಲ್ಲಿ ಗಾಂಧಿ ಪಾತ್ರಧಾರಿಯಾಗಿದ್ದರು. ಬ್ರಿಟಿಷರ ಅನುಮತಿಯಿಂದ ಸತ್ಯಾಗ್ರಹ, ಹೋರಾಟದ ನಾಟಕ ಮಾಡುತ್ತಿದ್ದರು. ಇದು ನಿಜವಾದ ಸ್ವಾತಂತ್ರ್ಯ ಹೋರಾಟವಲ್ಲ, ಇದು ಅನುಕೂಲ ಸ್ವಾತಂತ್ರ್ಯ ಚಳುವಳಿ ಎಂದು ರಾಷ್ಟ್ರಪಿತ ಮಹತ್ಮಾ ಗಾಂಧೀಜಿಗೆ ಅವಹೇಳನಮಾಡಿದ್ದರು.
ಅವರ ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ ಹೈಕಮಾಂಡ್ ಈ ಬಗ್ಗೆ ಮಾಧ್ಯಮಗಳ ಮುಂದೆ ಕ್ಷಮೆಯಾಚಿಸಲು ಸೂಚಿಸಿದ್ದಾರೆ. ಆದರೆ ಅನಂತ್ ಕುಮಾರ್ ಕ್ಷಮೆಯಾಚಿಸದ ಹಿನ್ನಲೆಯಲ್ಲಿ ಶೋಕಾಸ್ ನೀಡಿದ್ದು, ಸಂಸದೀಯ ಸಭೆಗೆ ಬರದಂತೆ ನಿಷೇಧ ಹೇರಿದೆ.
ಅವರ ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ ಹೈಕಮಾಂಡ್ ಈ ಬಗ್ಗೆ ಮಾಧ್ಯಮಗಳ ಮುಂದೆ ಕ್ಷಮೆಯಾಚಿಸಲು ಸೂಚಿಸಿದ್ದಾರೆ. ಆದರೆ ಅನಂತ್ ಕುಮಾರ್ ಕ್ಷಮೆಯಾಚಿಸದ ಹಿನ್ನಲೆಯಲ್ಲಿ ಶೋಕಾಸ್ ನೀಡಿದ್ದು, ಸಂಸದೀಯ ಸಭೆಗೆ ಬರದಂತೆ ನಿಷೇಧ ಹೇರಿದೆ.
ಬಿಜೆಪಿ ಸಂಸದರ ವಿರುದ್ಧ ಕಾಂಗ್ರೆಸ್ ಸಂಸದ ಭಾರೀ ವ್ಯಂಗ್ಯವಾಡಿದ್ದಾರೆ.
ಸಂಸದ ಅನಂತ್ ಕುಮಾರ ಹೆಗಡೆ ಅವರನ್ನು ಕೂಡಲೇ ನಿಮ್ಹಾನ್ಸ್ ಗೆ ದಾಖಲು ಮಾಡಬೇಕು. ಅವರು ಮಾನಸಿಕವಾಗಿ ಅಸ್ವಸ್ಥಗೊಂಡಿದ್ದಾರೆ.
ಹೀಗಂತ ಸಂಸದ ಡಿ.ಕೆ.ಸುರೇಶ್ ವ್ಯಂಗ್ಯವಾಡಿದ್ದು, ಸ್ವಾತಂತ್ರ್ಯ ಹೋರಾಟಗಾರರನ್ನು ಷಂಡರು ಎಂದಿರೋ ಅನಂತ್ ಕುಮಾರ ಹೆಗಡೆಗೆ ತಿರುಗೇಟು ನೀಡಿದ್ದಾರೆ.
ಹಿಟ್ಲರ್ ಮಾದರಿ ಇಲ್ಲವೇ ಬ್ರಿಟಿಷ್ ರು ಇದ್ದಿದ್ದರೆ ಹೆಗಡೆಗೆ ಹೀಗೆ ಮಾತನಾಡೋಕೆ ಸ್ವಾತಂತ್ರ್ಯವೇ ಇರ್ತಿರಲಿಲ್ಲ ಅಂತ ಟಾಂಗ್ ನೀಡಿದ್ದಾರೆ. ಹೆಗಡೆಯನ್ನು ಬಿಜೆಪಿಯಿಂದ ಸಸ್ಪೆಂಡ್ ಮಾಡಬೇಕೆಂದು ಒತ್ತಾಯ ಮಾಡಿದ್ರು.
Did you hear there is a 12 word phrase you can tell your man... that will trigger intense feelings of love and instinctual appeal for you buried inside his heart?
ReplyDeleteThat's because deep inside these 12 words is a "secret signal" that fuels a man's impulse to love, please and protect you with his entire heart...
12 Words Who Trigger A Man's Desire Impulse
This impulse is so hardwired into a man's mind that it will drive him to try harder than before to make your relationship the best part of both of your lives.
In fact, fueling this influential impulse is so essential to getting the best ever relationship with your man that the moment you send your man one of the "Secret Signals"...
...You will instantly find him open his heart and soul for you in a way he never experienced before and he'll see you as the one and only woman in the universe who has ever truly attracted him.