ಇದೀಗ ಬಂದ ಸುದ್ದಿ : ಪ್ರತಿಭಟನೆ ಮಾಡಿದ್ದವರ ಪೈಕಿ 72 ಕಾಂಗ್ರೆಸ್ ನಾಯಕರಿಗೆ ಶುರುವಾಯ್ತು ಸಂಕಷ್ಟ!!!ಕಾಂಗ್ರೆಸ್ ನಾಯಕರಿಗೆ ಈಗ ಟೆನ್ಷನ್, ಟೆನ್ಷನ್
ಕಾಂಗ್ರೆಸ್ ನಾಯಕರ ವಿರುದ್ಧ FIR ದಾಖಲು..!
ಪ್ರತಿಭಟನೆ ವೇಳೆ ಸಮಾಜಿಕ ಅಂತರ ಕಾಯ್ದುಕೊಳ್ಳದೇ ಕೋವಿಡ್19 ಮಾರ್ಗಸೂಚಿ ಉಲ್ಲಂಘನೆ ಆರೋಪದ ಮೇಲೆ ಪ್ರತಿಭಟನೆ ಮಾಡಿದ್ದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರ ಮೇಲೆ ಕ್ರಿಮಿನಲ್ ಕೇಸ್ ಹಾಕಿ ಎಫ್‍ಐಆರ್ ದಾಖಲಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದರು. ಅದರಂತೆ ಇದೀಗ 72 ನಾಯಕರ ವಿರುದ್ಧರ್ FIR ದಾಖಲಾಗಿದೆ..

Comments
Post a Comment