ನವದೆಹಲಿ: ಆರ್ಥಿಕ ಸಂಕಷ್ಟದಲ್ಲಿರುವ ಅಗಸ ಹಾಗೂ ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವ ಅಸಂಘಟಿತ ವಲಯದ ಕಾರ್ಮಿಕರಿಗೆ ಒಂದು ಬಾರಿ ಪರಿಹಾರ ಧನವಾಗಿ 5000 ರೂ. ನೆರವು ನೀಡುವ ಸಲುವಾಗಿ ಸೇವಾಸಿಂಧು ವೆಬ್‍ಸೈಟ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಯು ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಬೇಕು. ಬಿಪಿಎಲ್ ಕಾರ್ಡ್ ಸಂಖ್ಯೆ ನಮೂದಿಸುವುದು ಕಡ್ಡಾಯ.
Comments
Post a Comment