ಕರ್ನಾಟಕ ಬಿಜೆಪಿಯ ಹಲವು ನಾಯಕರು ಸಚಿವರಾಗಲು ಹಾತೊರೆಯುತ್ತಿದ್ದು ಇದೀಗ ಬಹಿರಂಗವಾಗಿ ಅಸಮಾಧಾನ ಹೊರ ಹಾಕಿದ್ದಾರೆ.ಇನ್ನೇನು ಸಚಿವ ಸ್ಥಾನ ಕೊಡದಿದ್ದರೆ ಬೇರೆ ಪಕ್ಷಕ್ಕೆ ಸೇರುತ್ತೇವೆ ಎಂದು ಹೇಳಿದ್ದಾರೆ .ಇದೀಗ ಮತ್ತೊಮ್ಮೆ ಕರ್ನಾಟಕದಲ್ಲಿ ಅಧಿಕಾರ ದಾಹದ ರಾಜಕಾರಣ ಶುರುವಾಗಿದೆ.ಇದರ ಜವಾಬ್ದಾರಿಯನ್ನು ಜಾರಕಿಹೊಳಿ ಗೆ ನೀಡಿದ ಬಿ ಎಸ್ ವೈ
Comments
Post a Comment