ಇದೀಗ ಬಂದ ಸುದ್ದಿ:ಯಡಿಯೂರಪ್ಪ ಅವರು ಮಾಡಿದ ಈ ಕೆಲಸಕ್ಕೆ ಇಡೀ ದೇಶವೇ ಬಿಜೆಪಿ ಸರ್ಕಾರಕ್ಕೆ ಮೆಚ್ಚುಗೆಯನ್ನು ವ್ಯಕ್ತಪಡಿಸಿ ಕೊಂಡಾಡುತ್ತಿದೆ.

ಯಡಿಯೂರಪ್ಪ ಅವರು ಮಾಡಿದ ಈ ಕೆಲಸಕ್ಕೆ ಇಡೀ ದೇಶವೇ ಬಿಜೆಪಿ ಸರ್ಕಾರಕ್ಕೆ ಮೆಚ್ಚುಗೆಯನ್ನು ವ್ಯಕ್ತಪಡಿಸಿ ಕೊಂಡಾಡುತ್ತಿದೆ.ಇಡೀ ದೇಶದಲ್ಲಿಯೇ ಅತ್ಯಂತ ಬೃಹತ್​ ಕರೊನಾ ಕೇರ್​ ಸೆಂಟರ್​ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿರ್ಮಾಣವಾಗಿದ್ದು, ಇನ್ನೊಂದು ವಾರದಲ್ಲಿ ಕಾರ್ಯಾರಂಭ ಮಾಡಲಿದೆ. ಬೃಹತ್​ ಕೋವಿಡ್​ ಕೇರ್​ ಸೆಂಟರ್​ಗೆ ಇಂದು (ಗುರುವಾರ) ಸಿಎಂ ಬಿ.ಎಸ್​.ಯಡಿಯೂರಪ್ಪ ಅವರು ಸಂಪುಟ ಸಹೋದ್ಯೋಗಿಗಳಾದ ಡಾ.ಸಿ.ಎನ್​. ಅಶ್ವತ್ಥನಾರಾಯಣ್​, ಬಸವರಾಜ ಬೊಮ್ಮಾಯಿ, ಡಾ.ಕೆ. ಸುಧಾಕರ್, ಬಿ. ಶ್ರೀರಾಮುಲು, ಆರ್​. ಅಶೋಕ್​, ಶಾಸಕ ಎಸ್​.ಆರ್​. ವಿಶ್ವನಾಥ್​ ಅವರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೋವಿಡ್ ಸೋಂಕಿತರಿಗಾಗಿ ಬೆಂಗಳೂರಿನ ನೆಲಮಂಗಲದಲ್ಲಿ ದೇಶದಲ್ಲೇ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್ ಸೇವೆಗೆ ಸಿದ್ಧವಾಗಿದೆ

ಇಡೀ ದೇಶದಲ್ಲಿಯೇ ಅತ್ಯಂತ ಬೃಹತ್​ ಕೊರೋನಾ ಕೇರ್​ ಸೆಂಟರ್​ ರಾಜ್ಯ ರಾಜಧಾನಿಯಲ್ಲಿ ನಿರ್ಮಾಣವಾಗಿದ್ದು, ಇನ್ನೊಂದು ವಾರದಲ್ಲಿ ಕಾರ್ಯಾರಂಭ ಮಾಡಲಿದೆ.

ತುಮಕೂರು ರಸ್ತೆಯ ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ 10,100 ಹಾಸಿಗೆಗಳ ಸಾಮರ್ಥ್ಯದ ಕರೊನಾ ಕೇರ್​ ಸೆಂಟರ್​ ನಿರ್ಮಾಣವಾಗಿದೆ.

ಬೃಹತ್​ ಕೋವಿಡ್​ ಕೇರ್​ ಸೆಂಟರ್​ಗೆ ಬಿ.ಎಸ್​.ಯಡಿಯೂರಪ್ಪ ಅವರು ಸಂಪುಟ ಸಹೋದ್ಯೋಗಿಗಳಾದ ಡಾ.ಸಿ.ಎನ್​. ಅಶ್ವತ್ಥನಾರಾಯಣ್​, ಬಸವರಾಜ ಬೊಮ್ಮಾಯಿ, ಡಾ.ಕೆ. ಸುಧಾಕರ್, ಬಿ. ಶ್ರೀರಾಮುಲು, ಆರ್​. ಅಶೋಕ್​, ಶಾಸಕ ಎಸ್​.ಆರ್​. ವಿಶ್ವನಾಥ್​ ಅವರೊಂದಿಗೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಟ್ಟು ಐದು ಹಾಲ್​ಗಳಲ್ಲಿ ಹಾಸಿಗೆಗಳ ವ್ಯವಸ್ಥೆಯಾಗಿದೆ. ಬೆಳಗ್ಗೆ ತಿಂಡಿ, ಸ್ನ್ಯಾಕ್ಸ್​, ಊಟ, ಮನರಂಜನೆ, ಯೋಗಕ್ಕೂ ಅಗತ್ಯ ಸಿದ್ಧತೆ ಮಾಡಲಾಗಿದೆ.

ಬೆಂಗಳೂರಿನ ಬೇರೆ ಬೇರೆ ಕಡೆಗಳಲ್ಲಿ ನಿರ್ಮಿಸಿರುವ ಕೊರೋನಾ ಕೇರ್​ ಸೆಂಟರ್​ಗಳಲ್ಲಿ ಹಾಸಿಗೆಗಳ ಕೊರತೆಯಾದಾಗ ಇದನ್ನು ಬಳಸಿಕೊಳ್ಳಲು ನಿರ್ಧರಿಸಲಾಗಿದೆ.

ಈ ಬೃಹತ್​ ಕೋವಿಡ್ ಕೇರ್ ಸೆಂಟರ್​ನಲ್ಲಿ 100-200 ಜನರಿಗೆ ಒಬ್ಬ ವೈದ್ಯರಂತೆ 600 ವೈದ್ಯರು, 1000 ನರ್ಸ್‌ಗಳು ಇನ್ನಿತರ ಆರೋಗ್ಯ ಯೋಧರು ಬೇಕಾಗಿದ್ದು ಎಲ್ಲವನ್ನೂ ಸರ್ಕಾರ ವ್ಯವಸ್ಥಿತವಾಗಿ ನಿರ್ವಹಿಸುತ್ತಿದೆ ಎಂದು ಸಚಿವ ಡಾ.ಕೆ. ಸುಧಾಕರ್​ ಹೇಳಿದರು.

ಇಡೀ ದೇಶದಲ್ಲಿಯೇ ಅತ್ಯಂತ ಬೃಹತ್​ ಕೊರೋನಾ ಕೇರ್​ ಸೆಂಟರ್​  ಇದಾಗಿದೆ

Comments