ಇದೀಗ ಬಂದ ಸುದ್ದಿ: ಡಿಕೆಶಿ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ ಇಷ್ಟು ಜನ ಶಾಸಕರಿಗೆ ಕೊರೊನಾ ಸೋಂಕು ದೃಢಪಟ್ಟಿದೆ! ಡಿಕೆಶಿಗೆ ಟೆನ್ಷನ್, ಟೆನ್ಷನ್
ರಾಜ್ಯದಲ್ಲಿ ಕೊರೊನಾ ಮಹಾಮಾರಿ ದಿನೇದಿನೇ ವ್ಯಾಪಕವಾಗುತ್ತಿದ್ದು, ಜನಸಾಮಾನ್ಯರಿಂದ ಹಿಡಿದು ಜನ ಪ್ರತಿನಿಧಿಗಳವರೆಗೆ ಹಬ್ಬುತ್ತಿದೆ. ಕೆಲ ಶಾಸಕರು, ಸಂಸದೆ ಕೂಡ ಸೋಂಕು ಪೀಡಿತರಾಗಿದ್ದು, ಅವರುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಶ್ರೀ ಬನಶಂಕರಿ ಜ್ಯೋತಿಷ್ಯ ಮಂದಿರ, ಶ್ರೀ ಶ್ರೀ ಎಮ್ ಎಚ್ ಆಚಾರ್ಯರು
ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತಿ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ, ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ. ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9901587959
ಕುಣಿಗಲ್ ಕ್ಷೇತ್ರದ ಶಾಸಕ ಡಾ. ರಂಗನಾಥ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಈ ವಿಚಾರ ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಹಾಜರಿದ್ದವರಿಗೆ ಆತಂಕ ತಂದೊಡ್ಡಿದೆ.
ಶಾಸಕ ರಂಗನಾಥ್, ಡಿ.ಕೆ. ಶಿವಕುಮಾರ್ ಅವರ ಸಂಬಂಧಿಯೂ ಆಗಿದ್ದು, ಡಿಕೆಶಿ ಅಧಿಕಾರ ಸ್ವೀಕಾರ ಸಮಾರಂಭದ ಸಿದ್ಧತೆಯಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದರು ಎನ್ನಲಾಗಿದೆ. ಅಲ್ಲದೆ ಅಧಿಕಾರ ಸ್ವೀಕಾರ ಸಮಾರಂಭದ ಮುನ್ನಾ ದಿನ ತಡರಾತ್ರಿಯವರೆಗೂ ಕೆಪಿಸಿಸಿ ಕಛೇರಿಯಲ್ಲಿ ಕಾರ್ಯ ನಿರ್ವಹಿಸಿದ್ದರು ಎಂದು ಹೇಳಲಾಗಿದೆ.

Comments
Post a Comment