ಸರಿಯಾದ ಸಮಯದಲ್ಲಿ ತೆಗೆದುಕೊಂಡ ಲಾಕ್‌ಡೌನ್ ನಿರ್ಧಾರ ಲಕ್ಷಾಂತರ ಜನರ ಪ್ರಾಣ ಉಳಿಸಿದೆ. ದೇಶ ಕೊರೋನಾ ವಿರುದ್ಧ ಹಗಲು-ರಾತ್ರಿ ಹೋರಾಡುತ್ತಿದೆ, ಹೀಗಿರುವಾಗಲೇ ಮೋದಿ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಕೊರೋನಾ ಬಗ್ಗೆ ಅಸಡ್ಡೆ ತೋರುತ್ತಿರುವ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಖಡಕ್ ವಾರ್ನಿಂಗ್ ರವಾನಿಸಿದ್ದಾರೆ. ಕೊರೋನಾ ನಿಯಮ ಪಾಲಿಸುವ ವಿಚಾರದಲ್ಲಿ ಗ್ರಾಮ ಪಂಚಾಯತ್ ಸದಸ್ಯನಿಂದ ಹಿಡಿದು ಪ್ರಧಾನ ಮಂತ್ರಿವರೆಗೂ ಕಾನೂನಿಗಿಂತ ದೊಡ್ಡವರಿಲ್ಲ ಎಂದು ಮೋದಿ ಹೇಳಿದ್ದಾರೆ.
Comments
Post a Comment