ಬ್ರೇಕಿಂಗ್ ನ್ಯೂಸ್ !! ರಾಜ್ಯದ ಕಾಂಗ್ರೆಸ್ ಶಾಸಕನ ಮನೆಗೆ ಬೆಂಕಿ ಹಚ್ಚಿದ್ದಾರೆ.
ರಾಜ್ಯದ ಕಾಂಗ್ರೆಸ್ ಶಾಸಕರ ಮನೆ ಮೇಲೆ ಪುಂಡರ ಗುಂಪೊಂದು ದಾಳಿ ನಡೆಸಿ ಬೆಂಕಿ ಹಚ್ಚಿದೆ.
ಬೆಂಗಳೂರು ಪುಲಿಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ನಿವಾಸಕ್ಕೆ ಬೆಂಕಿ ಹಚ್ಚಲಾಗಿದೆ.
ಅಲ್ಲದೇ ಶಾಸಕರ ಕಚೇರಿ ಮೇಲೆಯೂ ಬೆಂಕಿ ಹಚ್ಚಿ ಅಪಾರ ಹಾನಿ ಮಾಡಲಾಗಿದೆ.
ಶಾಸಕರ ಹಿಂಬಾಲಕರೊಬ್ಬರು ಅವಹೇಳನಕಾರಿ ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿ ನೂರಾರು ಜನರು ಶಾಸಕರ ಮನೆಗೆ ನುಗ್ಗಿ ಬೆಂಕಿ ಹಚ್ಚಿದ್ದಾರೆ.

Comments
Post a Comment