ಸಿದ್ದರಾಮಯ್ಯ ಜೊತೆ ಇದ್ದ ಡಿಕೆಶಿ ಟೆಂಪಲ್ ರನ್; ಸಾಮಾಜಿಕ ಅಂತರವೂ ಇಲ್ಲ, ಜವಾಬ್ದಾರಿಯೂ ಇಲ್ಲ.!
ಸಿದ್ದರಾಮಯ್ಯನವರಿಗೆ ಕೊರೊನಾ ಬಂದಿದ್ರೂ ಬುದ್ದಿ ಮಾತ್ರ ಬಂದಿಲ್ಲ. ಡಿಕೆಶಿ ಸಿದ್ದರಾಮಯ್ಯನವರ ನೇರ ಸಂಪರ್ಕದಲ್ಲಿದ್ದರು. ಕ್ವಾರಂಟೈನ್ ಆಗಬೇಕಿತ್ತು. ಆದರೆ ಡಿಕೆಶಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಕಲಬುರಗಿಯ ಗಾಣಗಾಪುರಕ್ಕೆಭೇಟಿ ನೀಡಿದ್ದು ಸಾಮಾಜಿಕ ಅಂತರವನ್ನೇ ಮರೆತಿದ್ದಾರೆ. ಅಂತರವನ್ನು ಮರೆತು ಕಾರ್ಯಕರ್ತರು ಭವ್ಯ ಸ್ವಾಗತ ಮಾಡಿದ್ದಾರೆ. ಈ ...

Comments
Post a Comment