ಬಿಜೆಪಿಗೆ ಗುಡ್ ನ್ಯೂಸ್: ಓರ್ವ ಘಟಾನಿಘಟಿ ಕಾಂಗ್ರೆಸ್ ನಾಯಕ ಬಿಜೆಪಿಗೆ ಸೇರ್ಪಡೆ !!

ದೆಹಲಿ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ಉತ್ತರಾಖಂಡದ ಮಾಜಿ ಸಚಿವ ಮತ್ತು ಕಾಂಗ್ರೆಸ್ ರೈತ ವಿಭಾಗದ ರಾಷ್ಟ್ರೀಯ ಉಪಾಧ್ಯಕ್ಷ ರಾಮ್‌ಕುಮಾರ್ ವಾಲಿಯಾ ಅವರು ಬೆಂಬಲಿಗರ ಗುಂಪಿನೊಂದಿಗೆ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರಿದರು.


Comments