ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿಟಿ ರವಿ ಅವರು ಗರಂ ಆಗಿ ಮಾತನಾಡಿದ್ದು, ಡಿಕೆಶಿ ಎಚ್ಚರಿಕೆ ನೀಡಿದ್ದಾರೆ.
ವೋಟ್ ಬ್ಯಾಂಕ್ ರಾಜಕೀಯಿಂದ ಕಾಂಗ್ರೆಸ್ ನಶಿಸಿ ಹೋಗುತ್ತಿದೆ. ಇದೇ ಧೋರಣೆ ಮುಂದುವರೆದ್ರೆ ಕನಪುರವನ್ನೂ ಗೆಲ್ಲಲ್ಲ ಎಂದು ಸಚಿವ ಸಿಟಿ ರವಿ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ಗೆ ಟಾಂಗ್ ಕೊಟ್ಟಿದ್ದಾರೆ.

Comments
Post a Comment