ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಯಾರಿಗೆ ಗೊತ್ತಿಲ್ಲ ಹೇಳಿ, ಕಾಂಗ್ರೆಸ್ ಪಕ್ಷದ ಅತ್ಯಂತ ಪ್ರಮಾಣಿಕೆ ಹಾಗೂ ರಾಜ್ಯದ ನಿಷ್ಠಾವಂತ ರಾಜಾಕಾರಣಿ ಮಾತ್ರವಲ್ಲದೆ ಶೈಕ್ಷಣಿಕವಾಗಿ ಅತ್ಯಂತ ಬುದ್ದಿವಂತ ವ್ಯಕ್ತಿ. ಸದ್ಯ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗೆ ಗುಡ್ ನ್ಯೂಸ್ ಒಂದು ದೊರೆಯಲಿದೆ ಎಂದು ಹೇಳಲಾಗುತ್ತಿದೆ.
ಡಿಮ್ಯಾಟ್ ಅಕೌಂಟ್ ಮಾಡುವ ಮೂಲಕ 500 ರೂಪಾಯಿ ಗಳಿಸಿ ಒಬ್ಬರಿಗೆ ಒಂದೇ ಬಾರಿ ಅವಕಾಶ ಕೂಡಲೇ ಕ್ಲಿಕ್ ಮಾಡಿ
ಮಾಜಿ ಸ್ಪೀಕರ್ ಹಾಗೂ ಸಿದ್ದರಾಮಯ್ಯರ ಆಪ್ತ ರಮೇಶ್ ಕುಮಾರ್ ಅವರಿಗೆ ಕಾಂಗ್ರೆಸ್ ಪಕ್ಷ ಮಹತ್ವದ ಹುದ್ದೆ ನೀಡಲಿದೆ ಎಂದು ಹೇಳಲಾಗುತ್ತಿದೆ. ಈ ಮೂಲಕ ರಮೇಶ್ ಕುಮಾರ್ ಗೆ ಭರ್ಜರಿ ಗುಡ್ ನ್ಯೂಸ್ ನೀಡಿದಂತಾಗಿದೆ.
Comments
Post a Comment