ಬೆಳಗಾವಿ ಉಪಚುನಾವಣೆ: ಇದು ಯಾವ ನ್ಯಾಯ ಸ್ವಾಮಿ ಎಂದು ಬಿಜೆಪಿ ನಾಯಕರಿಗೆ ಕೇಳಿದ ಬಿಜೆಪಿ ಕಾರ್ಯಕರ್ತರು

ರಾಜ್ಯದಲ್ಲಿ ವಿಧಾನಸಭೆ ಹಾಗೂ ಲೋಕಸಭಾ ಉಪಚುನಾವಣೆಗೆ ಎಲ್ಲಾ ರಾಜಕೀಯ ಪಕ್ಷಗಳು ಈಗಾಗಲೇ ರಣಕಹಳೆಯನ್ನು ಊದಿದೆ. ಈ ನಡುವೆ ಕಳದ ರಾತ್ರಿ ಬಿಜೆಪಿ ತನ್ನ ಆಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಶ್ರೀ’ರಾ’ಮ ಸೇ’ನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರಿಗೆ ಟೀಕೆಟ್ ನೀಡಬೇಕು ಎಂದು ಕಾರ್ಯಕರ್ತರ ಒತ್ತಾಯವಾಗಿತ್ತು ಅದರೆ ಅಂತಿಮ ಹಂತದಲ್ಲಿ ಕಾರ್ಯಕರ್ತರ ಮಾತಿಗೆ ಬೆಲೆ ಕೊಡದೆ ಮಾಜಿ ಸಚಿವ ದಿವಂಗತ ಸುರೇಶ್ ಅಂಗಡಿ ಅವರ ಪತ್ನಿ ಮಂಗಳಾ ಅಂಗಡಿಯವರಿಗೆ ಟೀಕೆಟ್ ನೀದಲಾಗಿದೆ.

ಲೋಕಸಭಾ ಉಪಚುನಾವಣೆಗೆ ಆಭ್ಯರ್ಥಿಗಳ ಹೆಸರು ಘೋಷಣೆಯಾಗುತ್ತಿದ್ದಂತೆ ಸಾಮಾಜೀಕ ಜಾಲತಾಣದಲ್ಲಿ ಭಾರೀ ಚರ್ಚೆಗಳು ಆರಂಭವಾಗಿದೆ. ಕುಟುಂಬ ರಾಜಕಾರಣವನ್ನು ಬೆಂಬಲಿಸುವುದಿಲ್ಲ ಎಂದದು ಹೇಳಿವ ಬಿಜೆಪಿ ತನ್ನ ಮಾತಿಗೆ ವಿರುದ್ದವಾಗಿ ನಡೆದುಕೊಂಡಿದೆ ಎಂಬುದು ಇಲ್ಲಿ ಸಾಭೀತಾಗಿದೆ. ಮಾತ್ರವಲ್ಲದೆ ಇದೇ ಚರ್ಚೆಯಲ್ಲಿ ಇದು ಯಾವ ರೀತಿಯ ನ್ಯಾಯ ಎಂದು ಜನ ಪ್ರಶ್ನಿಸಲು ಆರಂಭಿಸಿದ್ದಾರೆ.

ಹೌದು, ಕಳೆದ ಲೋಕಸಭಾ ಚುನಾವಣೆಯ ಸಂಧರ್ಭದಲ್ಲಿ ದಿವಂಗತ ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಗೆ ಟೀಕೆಟ್ ನೀಡಲು ನಿರಾಕರಿಸುತ್ತು ಮಾತ್ರವಲ್ಲದೆ ಕುಟುಂಬ ರಾಜಕಾರಣದ ವಿರುದ್ದ ಬಿಜೆಪಿ ನಿಲ್ಲಲಿದೆ ಎಂಬ ಮಾತುಗಳು ಕೇಳಿ ಬಂದಿತ್ತು ಅದರೆ ಸದ್ಯ ಸುರೇಶ್ ಅಂಗಡಿಯವರ ಪತ್ನಿಗೆ ಟೀಕೆಟ್ ನೀಡಿರುವುದರಿಂದ ಇದು ಯಾವ ನ್ಯಾಯ ಎಂದು ಬಿಜೆಪಿ ಕಾರ್ಯಕರ್ತರು ಪ್ರಶ್ನಿಸಲು ಆರಂಭಿಸಿ

Comments