ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ನೀಡಿದ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಯಣ್

ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ-ಕಾಲೇಜುಗಳನ್ನು ಈಗಾಗಲೇ ಮುಚ್ಚಲಾಗಿದೆ ಮಾತ್ರವಲ್ಲದೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದನ್ನು ಶಿಕ್ಷಣ ಸಚಿವ ಅಶ್ವಥ್ ನಾರಯಣ್ ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿರುವ ಉಪಮುಖ್ಯಮಂತ್ರಿಗಳಾದ ಉನ್ನತ ಶಿಕ್ಷಣ ಸಚಿವರು ಆಗಿರುವ ಅಶ್ವಥ್ ನಾರಯಣ್ ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳನ್ನು ಹಾಸ್ಟೆಲ್ ಗಳಿಂದ ಹೊರಹಾಕುವಂತಿಲ್ಲ ಎಂದು ಆದೇಶಿಸಿದ್ದಾರೆ ಮಾತ್ರವಲ್ಲದೆ ಈ ರೀತಿ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Comments