ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಭೇಟಿಯಾದ ನಳೀನ್ ಕುಮಾರ್ ಕಟೀಲ್, ಬಿಜೆಪಿಯಲ್ಲಿ ಈಗ ಸಮ್ ಥಿಂಗ್ ಸಮ್ ಥಿಂಗ್

ರಾಜ್ಯ ರಾಜಕೀಯದಲ್ಲಿ ದಿನಕ್ಕೊಂದು ಬದಲಾವಣೆಗಳು ನಡೆಯುತ್ತಿವೆ ಈ ನಡುವೆ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಯಡಿಯೂರಪ್ಪ ನವರನ್ನು ಗೃಹ ಕಚೇರಿ ಕೃಷ್ಟಾದಲ್ಲಿ ಭೇಟಿಯಾಗಿದ್ದಾರೆ ಮತ್ತು ಮತ್ತು ಇದು ಭಾರೀ ಕೂತುಹಲವನ್ನು ಕೇರಳಿಸುತ್ತಿದೆ. ಒಂದು ಕಡೆ ಬಿಜೆಪಿಯಲ್ಲಿ ನಾಯಕತ್ವ ಬದಲಾಣೆಯ ಬಗ್ಗೆ ಚರ್ಚೆಯಾಗುತ್ತಿರುವ ಸಂಧರ್ಭದಲ್ಲಿ ಈ ಭೇಟಿ ಭಾರೀ ಆಚ್ಚರಿಗೆ ಕಾರಣವಾಗಿದೆ.

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಗಾಳಿ ಸುದ್ದಿಗಳು ಕಳೆದ ಕೆಲವು ದಿನಗಳಿಂದ ಹರಿದಾಡುತ್ತಿದೆ ಮಾತ್ರವಲ್ಲದೆ  ಈ ಸಂಧರ್ಭದಲ್ಲಿ ರಾಜ್ಯಾಧ್ಯಕ್ಷರ ಭೇಟಿ ಭಾರೀ ಚರ್ಚೆಗೆ ಕಾರಣವಾಗಿದೆ. ಒಟ್ಟಾರೆಯಾಗಿ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾಗಲಿದೆಯಾ ಎಂಬ ಪ್ರಶ್ನೆಗಳು ಸಹಜವಾಗಿ ಉದ್ಬವಾಗಲಿದೆ ಮತ್ತು ಇದು ಭಾರೀ ಆಚ್ಚರಿಗೆ ಕಾರಣವಾಗಿದೆ.

ಕರೋನಾ ವಿಚಾರವಾಗಿ ಚರ್ಚಿಸಲು ರಾಜ್ಯಾಧ್ಯಕ್ಷರು, ಮುಖ್ಯಮಂತ್ರಿಗಳನ್ನು ಭೇಟಿಯಾಗಿದ್ದರು ಎಂಬ ಮಾತುಗಳು ಕೇಳಿ ಬರಲು ಆರಂಭವಾಯಿತು ಅದರೆ ಈ ಬಗ್ಗೆ ಯಾವುದೇ ರೀತಿಯ ಅಧಿಕೃತ ಸ್ಪಷ್ಟಣೆಗಲು ಇನ್ನೂ ಹೊರಬಂದಿಲ್ಲ ಮತ್ತು ಇದು ಯಾವುದೇ ಅಧಿಕೃತ ಮಾಹಿತಿಗಳು ದೃಢವಾಗಿಲ್ಲ.

Comments