ಟ್ವೀಟರ್ ಮೂಲಕ ಮೋದಿಗೆ ಖಡಕ್ ಸವಾಲು ಹಾಕಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್

 

ವಿಶ್ವದ ಅತ್ಯಂತ ಶ್ರೇಷ್ಠ ಅರ್ಥಶಾಸ್ತ್ರಜ್ನರಲ್ಲಿ ಒಬ್ಬರಾದ ಹಾಗೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿ ಟ್ವೀಟರ್ ಮೂಲಕ ಖಡಕ್ ಸವಾಲೊಂದನ್ನು ಹಾಕಿದ್ದಾರೆ. ಈ ಬಗ್ಗೆ ಮಾತನಾಡಿರುವ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು  ಟ್ವೀಟರ್ ಹಾಗೂ ಎಲ್ಲಾ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರೀಯರಾಗಿರುವ ಪ್ರಧಾನಿ ಮೋದಿಗೆ ಖಡಕ್ ಸವಾಲೊಂದನ್ನು ಹಾಕಿದ್ದಾರೆ..

ದೇಶದಲ್ಲಿ ಕರೋನಾ ಸ್ಥಿತಿಗತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಸಂಧರ್ಭದಲ್ಲಿ ದೇಶದ ಜನರ ಪರವಾಗಿ ಮಾಜಿ ಪ್ರಧಾನಿ ಮಾತನಾಡಿದ್ದಾರೆ. ಟ್ವೀಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಮಾಜಿ ಪ್ರಧಾನಿಗಳು, ಜನರಿಗಾಗಿ ಏನಾದರೂ ಮಾಡಿ ಇಲ್ಲಾವಾದರೆ ರಾಜೀನಾಮೆ ನೀಡಿ ಮನೆಗೆ ನಡಿಯಿರಿ ಎಂದು ಖಡಕ್ ಆಗಿ ತಿರುಗೇಟು ನೀಡಿದ್ದಾರೆ.

Comments