2023ರಲ್ಲಿ ಕರ್ನಾಟಕದಲ್ಲಿ ಯಾರು ಮುಖ್ಯಮಂತ್ರಿಯಾಗುತ್ತಾರೆ ಗೊತ್ತಾ.? ಇಲ್ಲಿದೆ ಆಚ್ಚರಿಯ ಸುದ್ದಿ

ಕರ್ನಾಟಕ ರಾಜ್ಯದಲ್ಲಿ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಈ ನಡುವೆ ಕರ್ನಾಟಕದಲ್ಲಿ ಯಾರು ಮುಖ್ಯಮಂತ್ರಿಯಾಗಬಹುದು ಎಂಬುದರ ಬಗ್ಗೆ ಭಾರೀ ಚರ್ಚೆಗಳು ಆರಂಭವಾಗಿದೆ. ಚುನಾವಣೆಯಲ್ಲಿ ಸೋಲು-ಗೆಲುವು ಸಾಮಾನ್ಯ ಅದರೂ ಗೆದ್ದ ಪಕ್ಷದಲ್ಲಿಯೂ ಮುಖ್ಯಮಂತ್ರಿ ಸ್ಥಾನಕ್ಕಾಗಿ ಪೈಪೋಟಿಗಳು ನಡೆಯುವುದು ಸರ್ವೇ ಸಾಮಾನ್ಯ.

ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಈ ಮೂರು ಪಕ್ಷಗಳಲ್ಲಿ ಕ್ರಮವಾಗಿ ಮುಖ್ಯಮಂತ್ರಿಯಾಗಲು ಕಾಣಸಿಗುವ ಹೆಸರುಗಳೆಂದರೆ ಅದು ಬೊಮ್ಮಾಯಿ, ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಅದರೂ ಇವರನ್ನು ಹೊರತು ಪಡಿಸಿ ಉಳಿದವರು ಯಾರದರೂ ಮುಖ್ಯಮಂತ್ರಿ ಪಟ್ಟಕ್ಕೆ ಏರಬಹುದ ಎಂಬ ಚರ್ಚೆಗಳು ರಾಜ್ಯ ರಾಜಕೀಯದಲ್ಲಿ ಸರ್ವೇ ಸಾಮಾನ್ಯ. 

Comments