ಬಿಜೆಪಿಗೆ ಸೇರ್ಪಡೆಗೊಂಡ ಕನ್ನಡ ಚಿತ್ರರಂಗದ ಖ್ಯಾತ ನಟ.! ಗೆಲುವಿನ ನಿರೀಕ್ಷೆಯಲ್ಲಿ ಕಮಲ ಪಡೆ

ಕನ್ನಡ ಚಿತ್ರರಂಗದ ಖ್ಯಾತ ನಟರೊಬ್ಬರು ಬಿಜೆಪಿ ಪಕ್ಷ ಸೇರುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿದೆ. ಈ ಬಗ್ಗೆ ಈಗಾಗಲೇ ಅಧಿಕೃತವಾಗಿ ಮಾಹಿತಿ ಹೊರಬಿದ್ದಿದ್ದು ಅದರೆ ಇನ್ನೂ ಪಕ್ಷಕ್ಕೆ ಸೇರಿಲ್ಲ ಎಂಬ ಮಾಹಿತಿಗಳು ಬಿಜೆಪಿ ವಲಯದಿಂದ ಮಾತುಗಳು ಕೇಳಿ ಬರುತ್ತಿವೆ. ಅಷ್ಟಕ್ಕೂ ಆ ಖ್ಯಾತ ನಟ ಯಾರು ಗೊತ್ತಾ.? ಇಲ್ಲಿದೆ ಸಂಪೂರ್ಣ ಮಾಹಿತಿ.

ಕನ್ನಡ ಚಿತ್ರರಂಗದ ಖ್ಯಾತ ಹಾಗೂ ಹಿರಿಯ ನಟ ಅನಂತ್ ನಾಗ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವ ಎಲ್ಲಾ ಲಕ್ಷಣಗಳು ಕಾಣ ಸಿಗುತ್ತಿದೆ. ಜೆಡಿಎಸ್ ಪಕ್ಷದಲ್ಲಿ ಈ ಹಿಂದೆ ಗುರುತಿಸಿಕೊಂಡಿದ್ದ ನಾಗ್ ಅವರು ಬಿಜೆಪಿ ಸೇರ್ಪಡೆಗೊಳ್ಳುವುದು ಬಹುತೇಕ ಖಚಿತವಾಗಿದೆ.

Comments